ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು
(ನ್ಯೂಸ್ ಕಡಬ) newskadaba.com ಕಾರವಾರ, ಸೆ. 21: ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದಾಗಿ ಎರಡು ಮೀನುಗಾರಿಕಾ ಬೋಟುಗಳು ದಡಕ್ಕೆ ತೇಲಿಬಂದ ಘಟನೆ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಆಯಂಕರ್ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ. ಬಂದರು ಪ್ರದೇಶದ ಸಮುದ್ರದಲ್ಲಿ ಲಂಗರು ಹಾಕಿದ್ದ ಮಲ್ಪೆ ಭಾಗದ ಮಜ್ದೂರ್ ಹಾಗೂ ಪ್ರಾವಿನೆನ್ಸ್ ಹೆಸರಿನ ಬೋಟುಗಳು ಇವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಹಿನ್ನಲೆ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ, […]
ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು Read More »
ಕರಾವಳಿ, ಕರ್ನಾಟಕ









