ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13: ಮಂಗಳೂರಿನ ಕೆನರಾ ಹೈ ಸ್ಕೂಲಿನ ನಿವೃತ್ತ ಶಿಕ್ಷಕರು, ಹಿರಿಯರು, ಎಸ್ ಕೆ ಜಿ ಐ ಸೊಸೈಟಿಯ ಅಧ್ಯಕ್ಷರೂ ಆದ ಬೈಕಾಡಿ ಜನಾರ್ದನ ಆಚಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಲಾಭಿಮಾನಿ, ಸಾಹಿತ್ಯಾಭಿಮಾನಿಯಾಗಿಯೂ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಬೈಕಾಡಿ, ಕೆನರಾ ಉರ್ವ ಹಾಗೂ ಇತರ ವಿದ್ಯಾ ಸಂಸ್ಥೆಗಳಲ್ಲೂ ಮುಖ್ಯೋಪಾಧ್ಯಾಯರಾಗಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜನಾರ್ದನ ಅವರ ಅಂತಿಮ ದರ್ಶನಕ್ಕಾಗಿ […]
ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ Read More »
ಕರಾವಳಿ, ಕರ್ನಾಟಕ









