‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12 :ನಾಳೆಯಿಂದ ‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದೆ. ಹೌದು, ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಸೋಂಕಿನ ಹಿನ್ನೆಲೆ ‘ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿತ್ತು.ಇದೀಗ ನಾಳೆಯಿಂದ ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ […]
‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ Read More »
ಕರಾವಳಿ, ಕರ್ನಾಟಕ









