ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು
(ನ್ಯೂಸ್ ಕಡಬ) newskadaba.com ಕಡಬ, ಸೆ.11: ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ತುರ್ತು ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ. ಕಡಬ ಸಮೀಪದ ಮಜ್ಜಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಕಳೆದ ದಿನದಂದು ತೀರಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಗ್ ಎನ್.ಕೆ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ, ಠಾಣೆಗೂ ಕರೆ […]
ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು Read More »
ಕರಾವಳಿ, ಕರ್ನಾಟಕ








