ಮಂಗಳೂರು

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಸೆ. 05: ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ.ಕಣ್ಕಲ್‌ ಇವರ ಮನೆಯಲ್ಲಿ ರಚನೆಯಾಯಿತು.     ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್‌ ಗೌಡ ಕಣ್ಕಲ್‌, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ,ಉಪಾಧ್ಯಕ್ಷರಾಗಿ ವಿನ್ಯಾಸ್‌ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್‌. ಆನೆಮನೆ ಕಾರ್ಯದರ್ಶಿಗಳಾಗಿ ಪ್ರವೀಣ್‌ ಗೆಜ್ಜೆ, ಸುರೇಶ್‌ ನೆಲ್ಯಡ್ಕ, ಸಂಪರ್ಕ ಪ್ರಮುಖ ವಾಸುದೇವ ಆನೆಮನೆ, ಹಿಂದೂ ಯುವವಾಹಿನಿ ಪ್ರಮುಖರಾಗಿ ಪದ್ಮನಾಭ ಕೆರೆಕ್ಕೋಡಿ […]

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05:  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯರಾವ್ ಮಂಪರು ಪರೀಕ್ಷೆ ಕಳೆದ ದಿನ ಮುಕ್ತಾಯಗೊಂಡಿದೆ. ಬೆಂಗಳೂರಿನ ಮಡಿವಾಳ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಎರಡು ದಿನಗಳ ಆದಿತ್ಯ ರಾವ್ ಅವರ ಮಂಪರು ಪರೀಕ್ಷೆಯನ್ನು ನಡೆಸಲಾಗಿತ್ತು.   ಮಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣಕ್ಕೆ ಆರೋಪಿ ಆದಿತ್ಯ ರಾವ್ ಬಾಂಬ್ ಇಟ್ಟು, ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ನಂತರ ಆತನನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು ತನಿಖೆ ನಡೆಸಿದ್ದರು. ಆದರೆ ತನಿಖೆ ಸಂದರ್ಭ ಪೊಲೀಸರ ಕೆಲವೊಂದು

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳದಿಂದ ಶಿಕ್ಷಣ ಕ್ಷೇತ್ರಕ್ಕೆ 17 ಕೋಟಿ ರೂ. ಸಹಕಾರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ.05:  ವಿದ್ಯಾಕ್ಷೇತ್ರಕ್ಕೆ ಧರ್ಮಸ್ಥಳದಿಂದ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ.ಈ ಬಾರಿ ವಿದ್ಯಾಸಂಸ್ಥೆಗಳಿಗೆ ಕೊಡುವ ಸಹಕಾರದಲ್ಲಿ ವಿಶೇಷವಾಗಿ ಬೆಂಚು-ಡೆಸ್ಕ್ ಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ ಗಳನ್ನು 1990 ನೇ ಇಸವಿಯಿಂದ ಇದುವರೆಗೆ ಕರ್ನಾಟಕ ರಾಜ್ಯದ 9645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ 17 ಕೋಟಿ ರೂ. ಮೌಲ್ಯದ ಬೆಂಚು-ಡೆಸ್ಕ್ ಗಳನ್ನು ನೀಡಲಾಗಿದೆ.   ಈ ವರ್ಷದ

ಧರ್ಮಸ್ಥಳದಿಂದ ಶಿಕ್ಷಣ ಕ್ಷೇತ್ರಕ್ಕೆ 17 ಕೋಟಿ ರೂ. ಸಹಕಾರ Read More »

ಕರಾವಳಿ, ಕರ್ನಾಟಕ

ಮೂಡುಬಿದಿರೆ: ದೇವಕಿ ಪ್ರಸನ್ನ ಜಿ.ಎಸ್. ಅವರಿಗೆ ಡಾಕ್ಟರೇಟ್‌ ಪದವಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 05: ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ಹಿಂದಿ ಉಪನ್ಯಾಸಕಿ ದೇವಕಿ ಪ್ರಸನ್ನ ಜಿ.ಎಸ್.‌ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿ ಪಡೆದಿದ್ದಾರೆ.     “ಮಧು ಕಾಂಕರಿಯಾ ಕೆ ಕಥಾ ಸಾಹಿತ್ಯ ಮೆ ಮಾನವೀಯ ಸಂವೇದನಾ” ಎನ್ನುವ ವಿಷಯದ ಬಗ್ಗೆ ಡಾ.ಪ್ರಭಾ.ವಿ.ಭಟ್‌ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ದೇವಕಿ ಪ್ರಸನ್ನ ಅವರು ಪ್ರಬಂಧ ಮಂಡಿಸಿದ್ದರು. ಅವರು ಪುತ್ತೂರಿನ ಕ್ಯಾಂಪ್ಕೋ ಉದ್ಯೋಗಿ ಸಂತೋಷ್‌ ಕುಮಾರ್‌ ಅವರ ಪತ್ನಿ ಹಾಗೂ ಸುಳ್ಯ ಕೇರ್ಪಳದ

ಮೂಡುಬಿದಿರೆ: ದೇವಕಿ ಪ್ರಸನ್ನ ಜಿ.ಎಸ್. ಅವರಿಗೆ ಡಾಕ್ಟರೇಟ್‌ ಪದವಿ Read More »

ಕರಾವಳಿ, ಕರ್ನಾಟಕ

ಕೊಯಿಲ ಫಾರ್ಮ್ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ

(ನ್ಯೂಸ್ ಕಡಬ) newskadaba.com ಕಡಬ:. ಸೆ.05:  ಉಪ್ಪಿನಂಗಡಿ ಕಡಬ ರಾಜ್ಯ ಹೆದ್ದಾರಿಯ ರಾಮಕುಂಜ ಸಮೀಪದ ಕೊಯಿಲ ಫಾರ್ಮ್ ಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಆದೇಶ ಹೊರಡಿಸಿದೆ. ಹಚ್ಚಹಸಿರಾಗಿ ಭೂಮಾತೆಯ ಮಡಿಲಲ್ಲಿ ಕಂಗೊಳಿಸುತ್ತಿದ್ದ ಕೊಯಿಲ ಫಾರ್ಮ್ ಗೆ ಸಾರ್ವಜನಿಕರು ಪ್ರವಾಸಿಗರು ಭೇಟಿ ನೀಡಿ ತ್ಯಾಜ್ಯಗಳನ್ನು ಎಸೆದು ವಾಪಾಸ್ಸಗುತ್ತಿದ್ದರು. ಇದರಿಂದ ಗೋವುಗಳು ಮೇವಿನ ವೇಳೆ ತ್ಯಾಜ್ಯಗಳನ್ನು ತಿಂದು ಆರೋಗ್ಯದಲ್ಲಿ ಏರುಪೇರಾಗಿತ್ತು. ಇದರಿಂದಾಗಿ ಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಪಶುಸಂಗೋಪಾನ ಮತ್ತು

ಕೊಯಿಲ ಫಾರ್ಮ್ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ Read More »

ಕರಾವಳಿ

ಮಣಿಪಾಲ: ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 05: ಕಳೆದ ಕೆಲವು ದಿನಗಳಿಂದ ವಿಜಯನಗರ ಕೋಡಿ ಎಂಬಲ್ಲಿ ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಈ ಭಾಗದ ಜನರಲ್ಲಿ ಭೀತಿ ಹುಟ್ಟಿಸಿತ್ತು.     ಪ್ರದೇಶದ ಮನೆಗಳ ದನಕರು, ನಾಯಿ, ಕೋಳಿಗಳನ್ನು ಹಿಡಿದು ತಿನ್ನುತ್ತಿತ್ತು. ಚಿರತೆಯ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಭಾಗದಲ್ಲಿ ಜನರು ರಾತ್ರಿ ಹೊರಬರುವುದನ್ನೇ ನಿಲ್ಲಿಸಿದ್ದರು.

ಮಣಿಪಾಲ: ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿ Read More »

ಕರಾವಳಿ, ಕರ್ನಾಟಕ

ಪೂಜೆ ಸೇವೆಗಳು ಆರಂಭ ➤ ಕಟೀಲಿನಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

(ನ್ಯೂಸ್ ಕಡಬ) newskadaba.com ಮೂಲ್ಕಿ ,ಸೆ.05:  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎರಡು ದಿನಗಳಿಂದ ಎಲ್ಲ ಸೇವೆಗಳು ನಿಯಮಿತವಾಗಿ ಆರಂಭವಾಗಿವೆ. ದೇವಿಗೆ ವಿಶೇಷ ದಿನವಾದ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರು.   ಕೋವಿಡ್-19 ನಿಯಮ ಪಾಲನೆಯೊಂದಿಗೆ, ದುರ್ಗಾ ನಮಸ್ಕಾರ, ಹೂವಿನ ಪೂಜೆ ಸೇರಿದಂತೆ ಎಲ್ಲ ಸೇವೆಗಳೂ ನಡೆಯುತ್ತಿವೆ. ಸಾಂಕ್ರಾಮಿಕ ಕಾಯಿಲೆ ನಿಯಂತ್ರಣದ ಉದ್ದೇಶದಿಂದ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ದೇವಳ ಪ್ರವೇಶ ನಿಷೇಧ ನಿಯಮ ಮುಂದುವರಿಯಲಿದೆ. ‘ದಿನಕ್ಕೆ ಐದು ರಂಗಪೂಜೆ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.

ಪೂಜೆ ಸೇವೆಗಳು ಆರಂಭ ➤ ಕಟೀಲಿನಲ್ಲಿ ಭಕ್ತರ ಸಂಖ್ಯೆ ಹೆಚ್ಚಳ Read More »

ಕರಾವಳಿ

ಕಡಬ : ನಾಪತ್ತೆಯಾಗಿದ್ದ ಅತಿಥಿ ಶಿಕ್ಷಕಿ ಮದುವೆಯಾಗಿ ಪತ್ತೆ.

(ನ್ಯೂಸ್ ಕಡಬ) newskadaba.com ಕಡಬ. ಸೆ.05:  ಆಗಸ್ಟ್ 31 ರಂದು ಶಾಲೆಗೆ ತೆರಳಿ ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಲ್ಯ ಶಾಲೆಯ ಅತಿಥಿ ಶಿಕ್ಷಕಿ ಪ್ರಿಯಕರನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾರೆ.   ಇವರಿಗೆ ಬೆಂಗಳೂರಿನ ಬಸವೇಶ್ವರ ನಗರದ ವ್ಯಕ್ತಿಯೊಂದಿಗೆ 3 ತಿಂಗಳ ಹಿಂದೆ ಕನ್ನಡ ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿತ್ತು. ಇವರ ಪರಿಚಯ ಪ್ರೇಮಕ್ಕೆ ತಿರುಗಿ ಸೆಪ್ಟಂಬರ್ 1 ರಂದು ವಿವಾಹವಾಗಿದ್ದಾರೆ. ಕಡಬ ಠಾಣೆಯ ಪಿ ಎಸ್ ವೈ ರುಕ್ಮನಾಯ್ಕ್ ಅವರ ಮಾರ್ಗದರ್ಶನದಲ್ಲಿ ಹೆಚ್ ಸಿ

ಕಡಬ : ನಾಪತ್ತೆಯಾಗಿದ್ದ ಅತಿಥಿ ಶಿಕ್ಷಕಿ ಮದುವೆಯಾಗಿ ಪತ್ತೆ. Read More »

ಕರಾವಳಿ, ಕರ್ನಾಟಕ

ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಸೆ. 05: ಇಲ್ಲಿಗೆ ಸಮೀಪದ ಗೋಳಿತೊಟ್ಟು ಗ್ರಾಮದ ನಾಯಿಲ ಎಂಬಲ್ಲಿ ಇಂಗು ಗುಂಡಿಯಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಭವಿಸಿದೆ.    ಗೋಳಿತೊಟ್ಟು ಗ್ರಾಮದ ಹರೀಶ್ ಪೂಜಾರಿ (38) ಎಂಬವರು ಮೃತಪಟ್ಟವರು. ಇವರು ತನ್ನ ಮನೆ ಸಮೀಪದ ಗೇರು ನಿಗಮದ ಭೂಮಿಯಲ್ಲಿ ನಿರ್ಮಿಸಿದ್ದ ಇಂಗು ಗುಂಡಿಯಲ್ಲಿ ತನ್ನ ಮಕ್ಕಳಿಗೆ ಈಜು ಕಲಿಸಲೆಂದು ಹೋದವರು, ನೀರಿನಲ್ಲಿ ಮುಳುಗಿ ಅಸ್ವಸ್ಥರಾದರು. ಕೂಡಲೇ ಅವರನ್ನು

ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು Read More »

ಕರಾವಳಿ, ಕರ್ನಾಟಕ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ‌ ಸದಸ್ಯನನ್ನು ಸೆ.4ರ ಶುಕ್ರವಾರದಂದು ಬಂಧಿಸಲಾಗಿದೆ.     ಸಂದೀಪ ಪೂಜಾರಿ ಕೋಡಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದಿದ್ದನು. ನಂತರ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top