ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04: ಮಾರುತಿ ಓಮಿನಿಯಲ್ಲಿ ಕೇರಳದ ಅಕ್ರಮವಾಗಿ ಕರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿದ ಪುತ್ತೂರು ಪೊಲೀಸರು, ವಾಹನದಲ್ಲಿ ಕರುವಿನ ಕೈ ಕಾಲುಗಳನ್ನು ಕಟ್ಟಿ ಹಾಕಿದ್ದ ಕರುವನ್ನು ರಕ್ಷಣೆ ಮಾಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಸಮೀಪದ ಪುರುಷರಕಟ್ಟೆಯಲ್ಲಿ ಘಟನೆ ನಡೆದಿದೆ. ಪುತ್ತೂರು ನಗರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಕೇರಳ ನೋಂದಾಯಿತ ಓಮಿನಿ ಮಾರುತಿ ಕಾರನ್ನು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಗುರುವಾರ […]
ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









