ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 04: ಕರಾವಳಿ ವಿಭಾಗದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಿಭಾಗಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿದ್ದು, ಇದರಲ್ಲಿ ಕಾರವಾರ-ಯಶವಂತ ಪುರ-ಕಾರವಾರ ರೈಲು ಕಾರ್ಯಾರಂಭಿಸಲಿದೆ. ಸೆಪ್ಟೆಂಬರ್ 4ರ ಶುಕ್ರವಾರ ಸಂಜೆ 6.45ಕ್ಕೆ ನಂ.06585 ಯಶವಂತಪುರ ಹಾಗೂ ಕಾರವಾರ ನಡುವೆ ಕಾರ್ಯಾರಂಭಿಸಲಿದೆ. ಸೆಪ್ಟೆಂಬರ್ 5ರಂದು ಸಂಜೆ 6 ಗಂಟೆಗೆ ನಂ. 6595 ರೈಲು ಕಾರವಾರದಿಂದ ಹೊರಡಲಿದೆ. ಇನ್ನು ನಂ.16595/16596 ರೈಲುಗಳದ್ದೇ ವೇಳಾಪಟ್ಟಿ ಇವುಗಳಿಗೆ ಅನ್ವಯವಾಗಲಿದೆ. ಬೆಂಗಳೂರು-ಮಂಗಳೂರಿನ (06515) ನಡುವೆ […]
ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ Read More »
ಕರಾವಳಿ, ಕರ್ನಾಟಕ









