ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ […]
ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









