ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ
(ನ್ಯೂಸ್ ಕಡಬ) newskadaba.com ಕಡಬ, ಆ. 28: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 29 ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ವ್ಯಾಪ್ತಿಯ ಆಲಂಕಾರು ನಿವಾಸಿ 32 ವರ್ಷದ ವ್ಯಕ್ತಿ ರಾಮಕುಂಜ ನಿವಾಸಿ 49 ವರ್ಷದ ಮಹಿಳೆ, ಪೆರಾಬೆ ನಿವಾಸಿ 53 ವರ್ಷದ ವ್ಯಕ್ತಿ ಗೋಳಿತೊಟ್ಟು ನಿವಾಸಿ 26 ವರ್ಷದ ಮಹಿಳೆ, ಕಡಬ ನಿವಾಸದ 45 ವರ್ಷದ ವ್ಯಕ್ತಿ, ನಿವಾಸಿ 80 ವರ್ಷದ ವೃಧ್ದ, ಕಾಮಣ ನಿವಾಸಿ 52 ವರ್ಷದ ವ್ಯಕ್ತಿ, ಬೆಳಂದೂರು […]
ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ Read More »
ಕರಾವಳಿ, ಕರ್ನಾಟಕ









