ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ
(ನ್ಯೂಸ್ ಕಡಬ) newskadaba.com ಕಡಬ, ಆ.27: ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹೊಸಮಠ ವಹಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣ ಶೆಟ್ಟಿ ಕಡಬ ಜಿಲ್ಲಾ […]
ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ Read More »
ಕರಾವಳಿ, ಕರ್ನಾಟಕ









