ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ
(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಮಳೆಯ ಅವಾಂತರಕ್ಕೆ ಈಗಾಗಲೇ ಕರಾವಳಿ ನುಗಿದೆ. ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ಮಂಗಳೂರಿನ ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾನೆ 6 ಗಂಟೆಗೆ ಮನೆಯೊಂದು ಕುಸಿದು ತೀವ್ರ ಮಟ್ಟದ ಹಾನಿಯಾಗಿದೆ. ಕೊಣಾಜೆ ಗ್ರಾಮದ ನರೇಕಳ ಎಂಬಲ್ಲಿ ಇಂದು ಮುಂಜಾಣೆ ಮಳೆರಾಯನ ಅವಾಂತರಕ್ಕೆ ಮನೆಯೊಂದು ನೆಲಕಚ್ಚಿದೆ. ನರೇಕಳದ ಕೊರಗಪ್ಪ ಮೂಲ್ಯ ಎಂಬುವರ ಮನೆಯ ಮೇಲ್ಛಾವಣಿ ಏಕಾಏಕಿಯಾಗಿ ಕುಸಿದು ಬಿದ್ದಿದೆ. ಈ ಘಟನೆ ನಡೆದ ವೇಳೆ […]
ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ಎಂಟು ಮಂದಿ Read More »
ಕರಾವಳಿ, ಕರ್ನಾಟಕ








