ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ
(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19: ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ. 8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26 […]
ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »
ಕರಾವಳಿ, ಕರ್ನಾಟಕ









