ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
(ನ್ಯೂಸ್ ಕಡಬ) newskadaba.com ಪಾಲೆತ್ತಡಿ, ಆ.11: ಕೊರೊನಾ ಹಾವಳಿಯಿಂದ ಇನ್ನೂ ಸರಿಯಾಗಿ ಶಾಲೆಗಳು ತೆರೆದುಕೊಂಡಿಲ್ಲ. ಆದರೆ ಆನ್ ಲೈನ್ ಕ್ಲಾಸ್ ಗಳ ಪಜೀತಿಯಲ್ಲಿ ಮಕ್ಕಳು ಸಿಲುಕಿ ಒದ್ದಾಡುತ್ತಿದ್ದಾರೆ. ಮೊಬೈಲ್ ಹಿಡಿದುಕೊಂಡು ನೆಟ್ವರ್ಕ್‍ಗಾಗಿ ಕಾಡು ಮೇಡು ಸುತ್ತುವ ಪರಿಸ್ಥಿತಿ ಗೆ ಸಿಲುಕಿದ್ದಾರೆ. ದ. ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳಿಗೆ ಬಸ್ ನಿಲ್ದಾಣವೇ ತರಗತಿಯಾಗಿದೆ. ದಕ್ಷಿಣ ಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡು […]










