ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ
(ನ್ಯೂಸ್ ಕಡಬ) newskadaba.com ಪುತ್ತೂರು, ಜು.31: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆ.1ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 17 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ. ಜು.31ಕ್ಕೆ ಕೋಡಿಂಬಾಡಿ ಮತ್ತು ನೆಲ್ಯಾಡಿಯಲ್ಲಿ ರ್‍ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಕೊರೋನಾ ದೃಢಗೊಂಡವರ ಪಟ್ಟಿ ಸೇರಿ ಮತ್ತು ಸರಕಾರಿ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ದೃಢಗೊಂಡ ಕೊರೋನಾ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಒಂದೇ ಮನೆಯ 48 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ, ಕೊಡಿಪ್ಪಾಡಿ […]
ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ Read More »
ಕರಾವಳಿ, ಕರ್ನಾಟಕ









