ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. […]
ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »
ಕರಾವಳಿ, ಕರ್ನಾಟಕ









