ಸ್ವ ಉದ್ಯೋಗದಿಂದ ಯಶಸ್ವಿ ಕಂಡ ಸಹೋದರರು ➤ ಇತರರಿಗೆ ಮಾದರಿಯಾದ ಸವಣೂರಿನ ಯುವಕರು
(ನ್ಯೂಸ್ ಕಡಬ) newskadaba.com ಪುತ್ತೂರು, ಜು.25: ಇತ್ತೀಚಿನ ದಿನಗಳಲ್ಲಿ ಯುವ ಜನರು ಹೆಚ್ಚಾಗಿ ಸ್ವ ಉದ್ಯೋಗದತ್ತ ಒಲವು ತೋರುತ್ತಿದ್ದಾರೆ. ಆದರೆ ಸರಿಯಾದ ಕಾರ್ಯತಂತ್ರ, ವಿಭಿನ್ನ ಆಲೋಚನೆಗಳಿಲ್ಲದೆ ಉದ್ಯಮದಲ್ಲಿ ನಷ್ಟವನ್ನೂ ಅನುಭವಿಸುತ್ತಾರೆ. ಸ್ವ ಉದ್ಯೋಗದಲ್ಲೂ ಇನ್ನೊಬ್ಬರ ಅನುಕರಣೆಯೇ ಈ ನಷ್ಟಕ್ಕೆ ಕಾರಣ ಎನ್ನಬಹುದಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಟ್ಟ ಗ್ರಾಮವೊಂದರ ಸಹೋದರರಿಬ್ಬರು ತಮ್ಮ ಸ್ವ ಉದ್ಯೋಗದ ಮೂಲಕ ಹೆಸರುವಾಸಿಯಾಗಿದ್ದಾರೆ. ಕೋಟಿಗಟ್ಟಲೆ ಬಂಡವಾಳ ಹಾಕಿ ದೊಡ್ಡ ದೊಡ್ಡ ಕಾರ್ಖಾನೆಗಳಲ್ಲಿ ತಯಾರಾಗುವಂತಹ ಪರಿಕರಗಳನ್ನು ತಮ್ಮ ಮನೆಯಲ್ಲೇ ತಯಾರಿಸುವಲ್ಲಿ ಈ […]
ಸ್ವ ಉದ್ಯೋಗದಿಂದ ಯಶಸ್ವಿ ಕಂಡ ಸಹೋದರರು ➤ ಇತರರಿಗೆ ಮಾದರಿಯಾದ ಸವಣೂರಿನ ಯುವಕರು Read More »
ಕರಾವಳಿ, ಕರ್ನಾಟಕ








