ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರುವರೆ ವರ್ಷದ ಪುಟ್ಟ ಬಾಲಕ ಸ್ಥಳೀಯ ತೋಟದಲ್ಲಿದ್ದ ಈಜು ಕೊಳದಲ್ಲಿ ಬಿದ್ದು ಮೃತಪಟ್ಟ ಬಗ್ಗೆ ಪಾಣಾಜೆ ಗ್ರಾಮದ ಅಪಿನಿಮೂಲೆ ಎಂಬಲ್ಲಿ ಡಿ.24ರಂದು ಸಂಜೆ ನಡೆದಿದೆ. ಅಪಿನಮೂಲೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಮತ್ತು ಆಶ್ಮಾ ದಂಪತಿಯ ಮೂರುವರೆ ವರ್ಷದ ಮಗು ಮಹಮ್ಮದ್ ಸಾನಿದ್ ಮೃತಪಟ್ಟವರು. ಡಿ.24ರಂದು ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡು ಇದ್ದ ಮಗು ಮನೆಯಲ್ಲಿ ಕಾಣಿಸದೇ ಇದ್ದಾಗ ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್‌ರವರ ತೋಟದ ಈಜು […]
ಪುತ್ತೂರು :ಮೂರುವರೆ ವರ್ಷದ ಮಗು ಈಜುಕೊಳಕ್ಕೆ ಬಿದ್ದು ಮೃತ್ಯು Read More »
ಕರಾವಳಿ








