ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್
(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22: ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ. ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ […]
ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್ Read More »
ಕರಾವಳಿ, ಕರ್ನಾಟಕ









