ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ
(ನ್ಯೂಸ್ ಕಡಬ) newskadaba.com ನವದೆಹಲಿ, ಜು.21: ಘಜಿಯಾಬಾದ್‌ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು […]
ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









