12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!
(ನ್ಯೂಸ್ ಕಡಬ) newskadaba.com ದಾವಣಗೆರೆ, ಜು.21: ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ. ದಾವಣಗೆರೆ ಜಿಲ್ಲೆಯ ಬಸವಪಟ್ಟಣದಲ್ಲಿ ಜುಲೈ 10 ರಂದು ಈ ಘಟನೆ ನಡೆದಿದೆ. ಸಾಲದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬಾತ ಪೊಲೀಸ್ ಠಾಣೆಯಿಂದ ಕಳವು ಮಾಡಲಾಗಿದ್ದ ರಿವಾಲ್ವರ್ ನಿಂದ ಮತ್ತೊರ್ವನನ್ನು ಗುಂಡಿಕ್ಕಿ ಹತ್ಯೆ […]
12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









