ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಸುಳ್ಯ,ಜು.17 : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ನಿವಾಸಿ ಕರಿಕೆ ಮನೆಯ ಅಬ್ದುಲ್ ಫಾರೂಕ್ (45) ಎಂದು ಗುರುತಿಸಲಾಗಿದೆ. ಜುಲೈ 14 ರಂದು ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಎಂಬಲ್ಲಿ ಪಿಕಪ್ ವಾಹನದಲ್ಲಿ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದುದನ್ನು ಕಂಡು ಸುಳ್ಯ ಪೊಲೀಸ್ ಠಾಣೆ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆಯಲು ಯತ್ನಿಸಿದ್ದರು. ಆದರೆ […]
ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








