ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ
(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ […]
ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









