ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಇಂಗ್ಲೆಂಡ್‌ನಲ್ಲಿ ರೂಪಾಂತರಿತ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಚ್ಚರವಹಿಸಲಾಗಿದ್ದು, ಬ್ರಿಟನ್ ನಿಂದ ಮತ್ತೆ ಎಂಟು ಮಂದಿ ದ.ಕ. ಜಿಲ್ಲೆಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಇದೀಗ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಎಂಟು ಮಂದಿಯ ವರದಿ ಮುಂದಿನ ಶುಕ್ರವಾರ ಬರಲಿದೆ. ಬ್ರಿಟನ್‌ನಿಂದ ಜಿಲ್ಲೆಗೆ ಆಗಮಿಸಿದ ಎಲ್ಲರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಈ […]










