ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ
(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.12: ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಸೊಮಣ್ಣ ವಿರಾಜ್ಪೇಟೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ನಲ್ಲಿ ಆಶ್ರಯ ಪಡೆದಿದ್ದ ಉಗ್ರರನ್ನು ಮಟ್ಟಹಾಕಲು ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದ ವೇಳೆ 1984-85ರ ಅವಧಿಯಲ್ಲಿ ಸೋಮಣ್ಣ ಸೇನಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಅತ್ಯಂತ ಅನುಭವಿ ಸೇನಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಸೋಮಣ್ಣ ಶೌರ್ಯಕ್ಕೆ ಹೆಸರಾಗಿದ್ದರು.ಮೃತರು ಪತ್ನಿ ರೇಣು ಸೋಮಣ್ಣ, […]
ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








