ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.09: ಹರಿಹರ ಪಲ್ಲತಡ್ಕ ಗ್ರಾಮ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರೂ ಒಂದೇ ದಿನ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರು ಒಂದೇ ದಿನ ನಾಪತ್ತೆಯಾಗಿದ್ದು, ಇದರ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದಲ್ಲಿ […]
ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








