ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ. ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ […]
ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








