ಮಂಗಳೂರು

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.   […]

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ.   ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 1: ದ. ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಇಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. ಕೊರೋನಾ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಇಂದು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಇಂದು ಸ್ಯಾನಿಟೈಸೇಶನ್ ಮಾಡಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.   ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇನ್ನು ಬಸ್ ಗಳ

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್ Read More »

ಕರಾವಳಿ, ಕರ್ನಾಟಕ

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್

(ನ್ಯೂಸ್ ಕಡಬ) newskadaba.com ಪುತ್ತೂರು,ಮೇ.31: ಪುತ್ತೂರಿನ ಶಿಕ್ಷಣ ಇಲಾಖೆ 1 ರೂಪಾಯಿಯ 3 ನಾಣ್ಯಗಳನ್ನು 30 ರೂಪಾಯಿ ಖರ್ಚು ಮಾಡಿ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿದೆ.ಇದು ನಿಮಗೆ ವಿಚಿತ್ರವೆನಿಸಿದ್ರು ಅದೇ ಸತ್ಯ.   ಹೌದು, ಮಾಹಿತಿ ಹಕ್ಕು ಕಾಯ್ದೆಯಡಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೋರಿ ಕುಂಬ್ರದ ಶಿವಪ್ಪ ರಾಥೋಡ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮಾಹಿತಿ ಪತ್ರದ ಪ್ರತಿಗೆ 62 ರೂ. ಪಾವತಿಸುವಂತೆ ಇಲಾಖೆ ಅರ್ಜಿದಾರನಿಗೆ ತಿಳಿಸಿತ್ತು. ಆದರೆ ಅರ್ಜಿದಾರ 65ರೂ. ಪಾವತಿಸಿದ್ದರು. ಉಳಿದ 3 ರೂ. ಚಿಲ್ಲರೆಯನ್ನು

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್ Read More »

ಕರಾವಳಿ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ Read More »

ಕರಾವಳಿ, ಕರ್ನಾಟಕ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಮೇ.30: ಕೊರೋನಾ ಮಾಹಮಾರಿ ಗೆ ತತ್ತರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಆದ್ರೇ ಈಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ದೂರದ ಊರುಗಳಿಂದ ಭಕ್ರರು ಆಗಮಿಸಲು ಆರಂಭಿಸಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರ್ವಜನಿಕರಿಗೆ ಮುಚ್ಚಿದ್ದ ದೇವಸ್ಥಾನ ಇನ್ನೂ ತೆರೆದಿಲ್ಲವಾದರೂ ಭಕ್ತರು ಮಾತ್ರ ಬರಲಾರಂಭಿಸಿದ್ದಾರೆ.   ಇನ್ನು, ಜೂನ್ 1 ರ ಬಳಿಕ ದೇವಸ್ಥಾನಗಳು ಮತ್ತೇ ಭಕ್ತರಿಗೆ ತೆರೆದುಕೊಳ್ಳಲಿದ್ದರೂ ಕಳೆದ ಒಂದು ವಾರದಿಂದ ಭಕ್ತರು ಬರುತ್ತಿದ್ದು ಹೊರಗಿಂದಲೇ ಕೈ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ
Scroll to Top