ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23 ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ. ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು […]
ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ Read More »
ಕರಾವಳಿ