ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9 ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಮೂದಿಸಿದ ವಿವಿಧ ದಿನ ಮತ್ತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ […]
ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ Read More »
ಕರಾವಳಿ
