ಜ.26 ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿರುತ್ತದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಜನವರಿ 26 ರಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಂಡು ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಈ ವರ್ಷದ […]
ಜ.26 ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ Read More »
ಕರಾವಳಿ









