ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರಾರಸಾ.ನಿಗಮದ ವತಿಯಿಂದ ಮಂಗಳೂರು ಬಸ್ಸು ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂ ಗೆ ಹೋಗುವ ವೋಲ್ವೋ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 18 ರಿಂದ ಆರಂಭಿಸಲಾಗುವುದು. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುವುದು. ಸದರಿ ಮಾರ್ಗದ ಸಾರಿಗೆ ಕಾರ್ಯಾಚರಣೆಯ ವಿವರ: ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9.25 […]
ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ Read More »
ಕರಾವಳಿ









