ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.16: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ರಸ್ತೆ ಬದಿ ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50ರ ಹರೆಯದ ವ್ಯಕ್ತಿಯ ಶವ ಇದಾಗಿದ್ದು, ಮೃತಪಟ್ಟು ಸುಮಾರು ಮೂರು ದಿನಗಳಾಗಿರಬಹುದೆಂದು ಶಂಕಿಸಿ, ಸ್ಥಳೀಯ ಗ್ರಾ.ಪಂ. ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Read More »
ಕರಾವಳಿ








