ದ.ಕ. ಪ್ರಥಮ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09:ದ.ಕ. ಜಿಲ್ಲೆಯಲ್ಲಿ ಡಿ.22ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಎರಡನೆಯ ದಿನವಾದ ಮಂಗಳವಾರ 38 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಂಗಳೂರು ತಾಲೂಕಿನಲ್ಲಿ 8, ಮೂಡುಬಿದಿರೆ ತಾಲೂಕಿನಲ್ಲಿ 3 ಮತ್ತು ಬಂಟ್ವಾಳ ತಾಲೂಕಿನಲ್ಲಿ 27 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಿಕೆಯ ಮೊದಲ ದಿನ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಸಲ್ಲಿಕೆಯಾದ 38 ನಾಮಪತ್ರಗಳು ಸೇರಿ ಈವರೆಗೆ ಒಟ್ಟು 68 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿದೆ.ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ […]
ದ.ಕ. ಪ್ರಥಮ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ Read More »
ಕರಾವಳಿ









