ಕುಕ್ಕೆ ಸುಬ್ರಹ್ಮಣ್ಯ :ಹುಂಡಿ ಎಣಿಕೆ ವೇಳೆ ಹಣ ಎಗರಿಸಿದ ಮಹಿಳಾ ಸಿಬ್ಬಂದಿ
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಡಿ.09: ಕಳೆದ ದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಡಿ ಎಣಿಕೆ ಸಂದರ್ಭದಲ್ಲಿ ದೇಗುಲದ ಮಹಿಳಾ ನಿಬ್ಬಂದಿಯೋರ್ವರು ಹಣ ಎಗರಿಸಿ ಸಿಕ್ಕಿ ಬಿದ್ದ ಘಟನೆ ಡಿ.08 ರ ಮಂಗಳವಾರ ನಡೆದಿದೆ. ಪ್ರತಿ ಬಾರಿಯಂತೆ ಈ ಬಾರಿಯು ದೇವಸ್ಥಾನದ ಕೆಲ ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ದೇವರ ಕಾಣಿಕೆ ಹುಂಡಿ ಎಣಿಕೆಗೆ ನಿಯೋಜಿಸಲಾಗಿತ್ತು. ಅದರಂತೆ ದೇವಸ್ಥಾನದ ಗೌರಮ್ಮ ಎಂಬ ಮಹಿಳಾ ಸಿಬ್ಬಂದಿ ಹಣ ಕದ್ದು ಬಚ್ಚಿಟ್ಟುಕೊಳ್ಳುವಾಗ ಮತ್ತೊಬ್ಬ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದಾರೆ. ಈ […]
ಕುಕ್ಕೆ ಸುಬ್ರಹ್ಮಣ್ಯ :ಹುಂಡಿ ಎಣಿಕೆ ವೇಳೆ ಹಣ ಎಗರಿಸಿದ ಮಹಿಳಾ ಸಿಬ್ಬಂದಿ Read More »
ಕರಾವಳಿ, ಕ್ರೈಮ್ ನ್ಯೂಸ್









