ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 05: ಅಕ್ರಮ ಗಾಂಜಾ ಹಾಗೂ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಗಳಿಬ್ಬರನ್ನು ಕೋಜಿಕ್ಕೋಡ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬಳೆಯ ಅಹಮ್ಮದ್ ಜಲಾಮುದ್ದೀನ್ (19) ಮತ್ತು ಬಿ.ಎಂ. ಉಮ್ಮರ್ (27) ಎಂದು ಗುರುತಿಸಲಾಗಿದೆ. ವಾಹನ ತಪಾಸಣೆ ನಡೆಸುತ್ತಿದ್ದಾಗ ಬಂದ ಸ್ಕೂಟರ್ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ ಗಾಂಜಾ ಹಾಗೂ ಮಾದಕ ದ್ರವ್ಯ ಪತ್ತೆಯಾಗಿದ್ದು, ಆರೋಪಿಗಳ ಬಳಿಯಿಂದ ಏಳು ಕಿಲೋ ಗಾಂಜಾ ಹಾಗೂ […]
ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ Read More »
ಕರ್ನಾಟಕ









