ಕನಕದಾಸರ ತತ್ವ ,ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ➤ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಕನಕದಾಸರು ನಾಡು ಕಂಡ ಶ್ರೇಷ್ಠ ಸಂತರಲ್ಲಿ ಒಬ್ಬರಾಗಿದ್ದರು, ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಇಂದು ನಗರದ ಜಿಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನಕದಾಸರು 15-16 ನೇ […]









