ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದ.ಕ. ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿರುವುದರಿಂದ ಪರವಾನಿಗೆ ಶಸ್ತ್ರಾಸ್ತ್ರ ಹೊಂದಿರುವವರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ […]
ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ Read More »
ಕರಾವಳಿ









