ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್
(ನ್ಯೂಸ್ ಕಡಬ) newskadaba.com ಉಡುಪಿ, ನ. 27: ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಉಡುಪಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್ ಯೋಗೀಶ್ ಪರ ಬ್ಯಾಟಿಂಗ್ ಮಾಡಿದ್ದಾರೆ.ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಇದೆ ಎಂದು ಹೇಳಿರುವ ಡಿಸಿಎಂ, ಅವರು ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ.ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ.ಅವರಿಗೆ ಸಚಿವ ಸ್ಥಾನ ಸಿಗಲಿ ಅನ್ನೋದು ನಮ್ಮ ಅಭಿಪ್ರಾಯ ಇದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ,ಕೇಂದ್ರದ […]
ಉಡುಪಿ: ಯೋಗೀಶ್ವರ್ ಪರ ಡಿಸಿಎಂ ಅಶ್ವತ್ಥ ನಾರಾಯಣ್ ಬ್ಯಾಟಿಂಗ್ Read More »
ಕರಾವಳಿ









