ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ.
(ನ್ಯೂಸ್ ಕಡಬ) newskadaba.com ಮಥುರಾ ನ. 23: ಇಬ್ಬರು ಸಾಧುಗಳು ಚಹಾ ಕುಡಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಸಾಧುಗಳು ಚಹಾ ಸೇವಿಸಿದ್ದು, ಈ ಪೈಕಿ ಇಬ್ಬರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಸಾವಿಗೀಡಾಗಿದ್ದು, ಇನ್ನೋರ್ವ ಸಾಧು ರಾಮ್ ಬಾಬು ಎಂಬವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವು ತಂಗಿದ್ದ ಪ್ರದೇಶಕ್ಕೆ ಚಹಾ ತರಿಸಿಕೊಂಡು ಇವರು ಸೇವಿಸಿದ್ದರು. ಚಹಾದಲ್ಲಿ ವಿಷ ಬೆರೆಸಿದ್ದಾರೆ ಎಂಬ ಅನುಮಾನಗಳು ಸೃಷ್ಟಿಯಾಗಿವೆ. […]
ಚಹಾ ಸೇವಿಸಿ ಇಬ್ಬರು ಸಾಧುಗಳು ಮೃತ್ಯು ➤ ಓರ್ವರ ಸ್ಥಿತಿ ಗಂಭೀರ. Read More »
ರಾಷ್ಟ್ರೀಯ ನ್ಯೂಸ್









