ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ
(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.08. ಖಾಸಗಿ ವಸತಿಗೃಹವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.
ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್









