ಮಂಗಳೂರು

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು: ಕೋವಿಡ್ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕಾಸರಗೋಡು ಬಸ್ ಸಂಚಾರ ಸೋಮವಾರದಿಂದ ಮತ್ತೆ ಆರಂಭಗೊಂಡಿದೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಒಟ್ಟು 24 ಕರ್ನಾಟಕ ರಸ್ತೆ ಸಾರಿಗೆ ಬಸ್ಸುಗಳು ಓಡಾಟ ಅರಂಭಿಸಿದೆ.   ಈ ಹಿಂದೆ ಕರ್ನಾಟಕದಿಂದ ಕಾಸರಗೋಡಿಗೆ ಬಸ್ ಸಂಚಾರಿಸಲು ಯಾವುದೇ ನಿರ್ಬಂಧವಿಲ್ಲದ್ದಿದ್ದರೂ ಕೋವಿಡ್ ಸಂದರ್ಭದಲ್ಲಿ ಕೇರಳ ಸರಕಾರ ಅನುಮತಿ ನಿರಾಕರಿಸಿತ್ತು. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿತ್ತು.ಇದೀಗ ಕೇರಳ ಸರಕಾರ ನಿರ್ಬಂಧ ತೆರವುಗೊಳಿಸಿದ […]

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ Read More »

ಕರ್ನಾಟಕ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ

(ನ್ಯೂಸ್ ಕಡಬ) newskadaba.com ಹಂಪಿ ನ. 17: ಅಯೋಧ್ಯೆಯಲ್ಲಿ ಅಸಂಖ್ಯಾತ ಭಕ್ತರ ಕನಸಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಈಗ ಅದರ ಬೆನ್ನಲ್ಲೇ ರಾಮಭಕ್ತ, ರಾಮಬಂಟನಾದ ವಾಯು ಪುತ್ರ, ಅಂಜನೀ ಸುತ, ಕೇಸರಿ ನಂದನ ಶ್ರೀ ಹನುಮಂತನ ವಿಶ್ವದ ಅತಿ ಎತ್ತರದ ಮೂರ್ತಿಯನ್ನು ಸ್ಥಾಪನೆ ಮಾಡುವ ಕಾರ್ಯಕ್ಕೆ ಕೂಡಾ ಚಾಲನೆ ನೀಡಲಾಗಿದೆ. ಈ ಭವ್ಯ ಮೂರ್ತಿಯನ್ನು ಕರ್ನಾಟಕದ ಹಂಪಿ ಯಲ್ಲಿ ಪ್ರತಿಷ್ಠಾಪನೆ ಮಾಡಲು ಸಜ್ಜಾಗಿದ್ದು ಇದೊಂದು ಸಂತಸದ ಸುದ್ದಿಯಾಗಿದೆ.   ಹನುಮ ಭಕ್ತರಿಗೆ ಈ ಸುದ್ದಿ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ Read More »

ಕರ್ನಾಟಕ

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಾದಕ ದ್ರವ್ಯ ಜಾಳದ ನಂಟಿನ ಆರೋಪದ ಹಿನ್ನಲೆಯಲ್ಲಿ ಖ್ಯಾತ ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.   ಈ ಹಿಂದೆ ಅವರನನ್ನು ವರ್ಗಾವಣೆ ಮಾಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಬಳಿಕ ಅದನ್ನು ರದ್ದು ಪಡಿಸಲಾಗಿತ್ತು. ಕಾಪು ಠಾಣೆಯ ಇನ್ಸ್‍ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಸಿಸಿಬಿಯ ನೂತನ ಇನ್ಸ್‍ಪೆಕ್ಟರ್ ಆಗಿ ನಿಯೋಜಿಸಲಾಗಿದೆ. ಸಿಸಿಬಿ ಇನ್ಸ್‍ಪೆಕ್ಟರ್ ಕಬ್ಬಾಳ ರಾಜ್ ರವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಲಾಘಿದೆ ಎಂದು ಮೂಲಗಳು

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ Read More »

ಕರಾವಳಿ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17:  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯಂಡ್ ಇಂಜಿನಿಯರಿಂಗ್ (ಮೈಟ್) ಮೂಡುಬಿದಿರೆಯ ಮಂಗಳೂರು ಕಾಲೇಜಿನ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.     ಇದನ್ನು ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ, ಬೆಂಗಳೂರು ಇವರು ಭರತನಾಟ್ಯ, ಜಾನಪದ ನೃತ್ಯ, ಸಂಗೀತ, ಯಕ್ಷಗಾನ ಮತ್ತು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17:  ಮೂವರು ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಚೆಮ್ನಾಡ್ ಕೊಂಬನಡ್ಕದ ಮಿಸ್ಭಾಹ್ (15) ಎಂದು ಗುರುತಿಸಲಾಗಿದೆ.     ಮಿಸ್ಭಾಹ್ ಚೆಮ್ನಾಡ್ ಜಮಾ ಅತ್ ಹಯರ್ ಸೆಕಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂವರು ಸ್ನೇಹಿತರ ಜೊತೆ ಚಂದ್ರಗಿರಿ ಹೊಳೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದನು. ಸ್ಥಳೀಯರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ಕಾರ್ಯಚರಣೆ ನಡೆಸಿದರೂ ಪತ್ತೆಹಚ್ಚಲಾಗಲಿಲ್ಲ. ಬಳಿಕ ಇಂದು ಸ್ಥಳೀಯರು

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಮಿಥುನ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17:  ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು. ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದರು.ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆ ಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದರು.    

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಮಿಥುನ್ ರೈ ಆಗ್ರಹ Read More »

ಕರಾವಳಿ

ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17:  ಬಂಟ್ವಾಳ ಪುರಸಭಾಧ್ಯಕ್ಷರಾಗಿ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜಾರವರು ಆಯ್ಕೆಗೊಂಡಿದ್ದಾರೆ.     ಇವರ ಪದಗ್ರಹಣ ಕಾರ್ಯಕ್ರಮವು ನಾಳೆ (ನ.18) ಮಧ್ಯಾಹ್ನ 12 ಗಂಟೆಗೆ ಬಂಟ್ವಾಳ ಪುರಸಭೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.    

ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬೃಹತ್ ಲಾರಿ ಬಾಕಿ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17: ಇಂದು ಎಂಆರ್.‌‌ಪಿಎಲ್ ‌‌ಗೆ ತೈಲ ಸಂಸ್ಕರಣಾ ಯಂತ್ರೋಪಕರಣಗಳನ್ನು ಸಾಗಿಸುವ ಬೃಹತ್‌ ಗಾತ್ರದ ಎರಡು ಲಾರಿಗಳು ನಗರದ ಪಡೀಲ್‌‌‌‌‌ ಅಂಡರ್‌ ಪಾಸ್‌‌‌ ಬಳಿ ಕೆಳಗೆ ಸಂಚರಿಸಲಾಗದೇ ಬಾಕಿಯಾಗಿದ್ದು, ವಾಹನ ಸಂಚಾರಕ್ಕೆ  ಅಡಚಣೆ ಉಂಟಾಗಿದೆ.   ಈ ಘಟನೆಯಿಂದ ವಾಹನಗಳನ್ನು ಬೇರೆ ಕಡೆಗೆ ತಿರುಗಿಸುವ ಪ್ರಯತ್ನಗಳು ನಡೆಯುತ್ತಿದ್ದು, ಎರಡು ಬೃಹತ್‌ ಟ್ರಕ್‌‌ ಗಳನ್ನು ಇಲ್ಲಿಂದ ಸ್ಥಳಾಂತರಿಸದಿದ್ದಲ್ಲಿ, ಟ್ರಾಫಿಕ್‌‌‌ ಬ್ಲಾಕ್‌‌ ಎದುರಾಗುವ ಅಪಾಯವಿದೆ.

ಮಂಗಳೂರು: ಬೃಹತ್ ಲಾರಿ ಬಾಕಿ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕೆದಿಲ, ನ. 17. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾಗಿರುವ  ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ನ.14 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಅವರ ಜೊತೆ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬರುತ್ತೇನೆ ಎಂದು ತಂದೆಗೆ ಕರೆ ಮಾಡಿ ಹೇಳಿ ನಾಪತ್ತೆಯಾಗಿದ್ದರು.  ಮನೆಗೆ ಬಾರದೇ ಇದ್ದುದ್ದರಿಂದ ಬಾಲಕಿಯ ತಂದೆಯು ಮಹಿಳಾ ಪೊಲೀಸರಿಗೆ ದೂರು ನೀಡಿದ್ದು, ‘ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು

ಪುತ್ತೂರು: ಅಪ್ರಾಪ್ತೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ನರಿಮೊಗರು ನ. 17: ಕಳ್ಳರು ತಮ್ಮ ಕೆಲಸ ಸಾಧಿಸಲು ವಿಭಿನ್ನವಾಗಿ ಕೈ ಚಲಕ ತೋರಿಸಿದ್ದಾರೆ. ರಾತ್ರಿ ವೇಳೆ ಮನೆಯವರೆಲ್ಲ ಮಲಗಿದ್ದ ವೇಳೆ, ಖದೀಮರು ಮನೆಯ ಹೆಂಚು ಎರಡು ತೆಗೆದು ಒಳ ನುಸುಳಲು ಯತ್ನಿಸಿದ್ದಾನೆ. ಈ ಘಟನೆ ನರಿಮೊಗರು ಗ್ರಾಮದ ಮಣಿಯ ಎಂಬಲ್ಲಿ ನಡೆದಿದೆ.   ನ.16 ರ ರಾತ್ರಿ ನರಿಮೊಗರು ಗ್ರಾಮದ ಮಣಿಯ ನಿವಾಸಿ ಉಸ್ಮಾನ್ ಎನ್ ಅವರ ಮನೆಯಲ್ಲಿ ಕಳ್ಳತನದ ಯತ್ನ ನಡೆದಿದೆ. ಉಸ್ಮಾನ್ ರವರು ರಾತ್ರಿ ಮಲಗಿದ್ದ ಸಮಯದಲ್ಲಿ ಕಳ್ಳರು ಮನೆಯ

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top