ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ
(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ ರವಿವಾರ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ […]
ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »
ಕರಾವಳಿ, ಕ್ರೈಮ್ ನ್ಯೂಸ್









