ಮಂಗಳೂರು

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 15: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಮತ್ತು ದ.ಕ ಜಿಲ್ಲಾಸಹಕಾರಿ ಯೂನಿಯನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ನವೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುಲಶೇಖರ ಡೇರಿ ಆವರಣದಲ್ಲಿ ನಡೆಯಲಿದೆ.     ಮಂಗಳೂರು […]

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ Read More »

ಕರಾವಳಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತಾ ನ. 15: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ‌ ಅವರ ಆರೋಗ್ಯದಲ್ಲಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ನಮಗೆ ‘ಟ್ರಂಪ್’ ಬೇಕು ➤ ಅಮೆರಿಕಾದಲ್ಲಿ ರಸ್ತೆಗಿಳಿದ ಲಕ್ಷಾಂತರ ಮಂದಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್ ನ. 15:ಅಮೆರಿಕಾ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿ, ಅಧ್ಯಕ್ಷೀಯ ಚುನಾವಣಾ ಫಲಿತಾಂಶ ವಿರೋಧಿಸಿ ಅಮೆರಿಕಾ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.   ಶ್ವೇತಭವನ ಬಳಿಯ ಫ್ರೀಡಂ ಪ್ಲಾಜಾದಲ್ಲಿ ಶನಿವಾರ ಬೆಳಿಗ್ಗೆ ಲಕ್ಷಾಂತರ ಮಂದಿ ಟ್ರಂಪ್ ಬೆಂಬಲಿಗರು ಜಮಾಯಿಸಿದ್ದರು. ಆದರೆ, ಅವರು ಮಧ್ಯಾಹ್ನ ಆಯೋಜಿಸಲಾಗಿದ್ದ ವುಮೆನ್ ಫಾರ್ ಅಮೇರಿಕಾ ಫಸ್ಟ್ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಗುಂಪಿನ ನೇತೃತ್ವವನ್ನು

ನಮಗೆ ‘ಟ್ರಂಪ್’ ಬೇಕು ➤ ಅಮೆರಿಕಾದಲ್ಲಿ ರಸ್ತೆಗಿಳಿದ ಲಕ್ಷಾಂತರ ಮಂದಿ Read More »

ರಾಷ್ಟ್ರೀಯ ನ್ಯೂಸ್

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ನ. 15: ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ. ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಮೆಡಿಕಲ್‌ ಕಾಲೇಜಿಗೆಂದೇ ಮೀಸಲಿರಿಸಿದ್ದ 40 ಎಕರೆ ಜಾಗ ರದ್ದುಪಡಿಸಲು ಸರಕಾರ ಮುಂದಾಗಿದೆ.ಪುತ್ತೂರು-ಉಪ್ಪಿನಂಗಡಿ ರಸ್ತೆಯ ಪಕ್ಕದಲ್ಲಿ, ಬನ್ನೂರು ಗ್ರಾಮದ ಸೇಡಿಯಾಪು ಹಳ್ಳಿಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಉದ್ದೇಶದಿಂದ 4 ವರ್ಷದ ಹಿಂದೆ 40 ಎಕರೆ ಜಾಗವನ್ನು ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಮುತುವರ್ಜಿಯಿಂದ ಮೀಸಲಿಡಲಾಗಿತ್ತು.     ಈ ಜಾಗವನ್ನು ಮೆಡಿಕಲ್‌ ಕಾಲೇಜು ಉದ್ದೇಶದಿಂದ ರದ್ದುಪಡಿಸಿ, ಅದನ್ನು ಸೀ ಫುಡ್‌ ಪಾರ್ಕ್‌ಗೆ ಕಾದಿರಿಸಲು ನಿರ್ಧರಿಸಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ Read More »

ಕರಾವಳಿ

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ. ಧಾರ್ಮಿಕ ನಂಬಿಕೆ ಮತ್ತು ಕೃಷಿ ಸಂಸ್ಕೃತಿಯನ್ನೊಳಗೊಂಡ ತುಳುನಾಡಿನ ಜಾನಪದ ಕ್ರೀಡೆ ಕಂಬಳ ನಡೆಸಲು ಜಿಲ್ಲಾಡಳಿತ ಉತ್ಸುಕವಾಗಿದೆ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೋಟ ತಿಳಿಸಿದರು.ಜಾನಪದ ಕ್ರೀಡೆ ಕಂಬಳದ ಹಿಂದೆ

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ Read More »

ಕರಾವಳಿ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ಕಣ್ಮರೆಯಾಗಿದ್ದಾರೆ. ಮೀನು ಹಿಡಿಯಲು ಬಲೆ ಹಾಕಿ ನೀರಿಗೆ ಇಳಿದ ವ್ಯಕ್ತಿ ವಾಪಾಸ್ಸಾಗದೆ ನಾಪತ್ತೆಯಾದ ಘಟನೆ ಇರ್ದೆ ಗ್ರಾಮದ ದೂಮಡ್ಕ ಸಮೀಪ ಸೆಲ್ಯಾರ್ಣೆ ಬಲ್ಯಂದ್ರ ಗಯದಲ್ಲಿ ನಡೆದಿದೆ. ಇದೊಂದು ಐತಿಹಾಸಿಕ ಸ್ಥಳವಾಗಿದ್ದು, ಈ ಹಿಂದೆ ದೈವ ನರ್ತಕ ರೊಬ್ಬರು ಈ ಗಯದಲ್ಲಿ ಬಿದ್ದು ಕಣ್ಮರೆಯಾಗಿದ್ದರು.     ಆರ್ಲಪದವು ವ್ಯಕ್ತಿ ನಾರಾಯಣ ರವರು ಒಡ್ಯದಲ್ಲಿರುವ ತನ್ನ ಮೂವರು ಸಂಬಂಧಿಕರೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದಾರೆ. ಸೀರೆ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ Read More »

ಕರಾವಳಿ

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಾಣಿಬೆಟ್ಟು ನ. 15: ಮಾಣಿಬೆಟ್ಟುವಿನ ಸಂತೋಷ್ ಎಂಬುವರು ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ಪರಮೇಶ್ವರ ಗೌಡರ ಪುತ್ರ ಸಂತೋಷ್ ಎಂಬುವರು ನ.14 ರ ಶನಿವಾರ ರಾತ್ರಿ ತಿಮೆಟ್ ಕುಡಿದಿದ್ದಾರೆ. ಇದನ್ನ ಅರಿತ ಮನೆಯವರು ತಕ್ಷಣವೇ ಸಂತೋಷ್ ರವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ನಿಧನರಾಗಿದ್ದಾರೆ. ಇನ್ನು, ಇವರು ಯಾವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ,

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 15: ಪೆರುವಾಜೆಯ ನೀರ್ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತ ಪಟ್ಟಿದ್ದಾರೆ. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ನೀರ್ಕಜೆ ಎಲ್ಯಣ್ಯ ಗೌಡರವರು ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.     ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಎಲ್ಯಣ್ಯ ಗೌಡರವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.      

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 15: ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಶನಿವಾರ ರಾತ್ರಿ ಸಮಾಪನಗೊಂಡಿದೆ. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೇಷಿ ಪತ್ತಿನ ಸರಕಾರಿ ಸಂಘ ನಿಯಮಿತ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ Read More »

ಕರಾವಳಿ
Scroll to Top