ಗೋಶಾಲೆಗಳ ನೆರವಿಗೆ 900 ಕೋ.ರೂ.ಗಳ ಯೋಜನೆ ➤ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್
(ನ್ಯೂಸ್ ಕಡಬ) newskadaba.com ಉಡುಪಿ ನ. 12 : ದೇಶದಲ್ಲಿರುವ ಗೋಶಾಲೆಗಳು ಹಾಗೂ ಸಂಬಂಧಿತ ಚಟುವಟಿಕೆಗಳಿಗೆ 900 ಕೋಟಿ ರೂ.ಗಳನ್ನು ಮೀಸಲಿರಿಸಿ ಅದನ್ನು ಸಂಬಂಧಿತ ಸಚಿವಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಂಗಳವಾರ ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ಭೇಟಿಯಾದ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ವಿಷಯವನ್ನು ತಿಳಿಸಿದರು. ಕೊರೋನದಿಂದಾಗಿ ದೇಶದ ಗೋಶಾಲೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿ ರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಕನಿಷ್ಠ 200 […]
ಗೋಶಾಲೆಗಳ ನೆರವಿಗೆ 900 ಕೋ.ರೂ.ಗಳ ಯೋಜನೆ ➤ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ Read More »
ಕರಾವಳಿ









