ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್ ➤ ವಿದ್ಯಾರ್ಥಿಗಳಿಗೆ ಕೋವಿಡ್-19 ಟೆಸ್ಟ್ ಕಡ್ಡಾಯ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಕೋವಿಡ್ ಅಬ್ಬರದ ನಡುವೆ ಶಾಲೆ ತೆಯುವುದರ ಬಗ್ಗೆ ಇನ್ನೂ ಸಭೆ ಸಮಾಲೋಚನೆಗಳು ನಡೆಯುತ್ತಲೇಯಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಧರಿಸಬೇಕು. ಅವಶ್ಯಕತೆ ಇದ್ದರೆ ಪಾಳಿ ವ್ಯವಸ್ಥೆಯಲ್ಲಿ […]
ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್ ➤ ವಿದ್ಯಾರ್ಥಿಗಳಿಗೆ ಕೋವಿಡ್-19 ಟೆಸ್ಟ್ ಕಡ್ಡಾಯ Read More »
ಕರಾವಳಿ









