ʻಆಪರೇಷನ್ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ
(ನ್ಯೂಸ್ ಕಡಬ) newskadaba.com, ಮೇ.07: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ.ಈ ಹೊತ್ತಿನಲ್ಲೇ ಪಾಕ್ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ ಪರಾಕ್ರಮವನ್ನು ನೆನಪಿಸುವ ವಿಶೇಷ ವಿಡಿಯೋವೊಂದನ್ನು ಭಾರತೀಯ ವಾಯುಪಡೆ ಹಂಚಿಕೊಂಡಿದೆ. ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ ನ್ಯಾಯ ದೊರಕಿಸಿದೆ. ಈ ಕಾರ್ಯ ನಿಖರವಾಗಿದ್ದು, ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ […]
ʻಆಪರೇಷನ್ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
