ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ
(ನ್ಯೂಸ್ ಕಡಬ) newskadaba.com, ನ.08 ಪಿಸ್ತೂಲ್:.ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಂಡಿದ್ದಾರೆ. ಆತ್ಮ ಸಿನಿಮಾಸ್ ಬ್ಯಾನರಿನಲ್ಲಿ ಪ್ರಬೀಕ್ ಮೊಗವೀರ್ ಕಥೆ, ಚಿತ್ರಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಪಿಸ್ತೂಲ್ ಸಿನಿಮಾದ ಸ್ಕ್ರಿಪ್ಟ್ ಮತ್ತು ಪ್ರೀ-ಪ್ರೊಡಕ್ಷನ್ […]
ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
