ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ

(ನ್ಯೂಸ್‌ ಕಡಬ) newskadaba.com,  ಎ.21: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್‌ ಸೂಚನೆ ನೀಡಿದ್ದರೂ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ಸಂಬಂಧ ಹೈಕೋರ್ಟ್​ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಹಿಂದಿ ಭಾಷೆಗೆ ಅಂಕ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಿಂದಿ ಭಾಷೆಗೆ ಕೇವಲ ‘ಗ್ರೇಡ್’ ನೀಡುವ ಬದಲಾಗಿ, ಇತರ ವಿಷಯಗಳಂತೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ […]

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್