ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಾರವಾರ, ಆ.10. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ಬಿಜಾಪುರ ಜಿಲ್ಲೆಯ ಜಮನಾಳ ನಿವಾಸಿಗಳು 9 ಮಂದಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. […]

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ