ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ
(ನ್ಯೂಸ್ ಕಡಬ) newskadaba.com, ಡಿ.03: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಡ ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ನೀಡುವ ಉದ್ದೇಶದಿಂದ ಆಯ್ದ 5,000 ಅಂಗನವಾಡಿ ಕೇಂದ್ರಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಿದೆ. ಮೊದಲ ಹಂತದಲ್ಲಿ 5,000 ಕೇಂದ್ರಗಳಲ್ಲಿ ತರಗತಿಗಳು ಆರಂಭವಾಗಿ, ನಂತರದ ವರ್ಷದಲ್ಲಿ ಹೆಚ್ಚುವರಿ 15,000 ಕೇಂದ್ರಗಳಿಗೆ ವಿಸ್ತರಿಸಲಾಗುತ್ತದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕಾರ, ಪ್ರತಿ ಕೇಂದ್ರಕ್ಕೆ 2 ಲಕ್ಷ ರೂ. ಅನುದಾನವನ್ನು ತರಗತಿ ಕೊಠಡಿ, ಬೋಧನಾ […]
ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
